
ನೆನಪಿನಂಗಳ -ಪಂಡಿತ್ ರವಿಶಂಕರ್
ದಿನಾಂಕ 09.06.2021 ರಂದು ಪ್ರಸಾರಗೊಂಡ 65 ನೇ ಸಂಚಿಕೆಯಲ್ಲಿ ಭಾರತದ ಸಂಗೀತದ ರಸಋಷಿಯಾಗಿ,ಹೋಲಿಕೆ ಇಲ್ಲದ ಸಿತಾರ್ ವಾದಕರಾಗಿ ಪ್ರಪಂಚಾದ್ಯಂತ ಹೆಸರುವಾಸಿಯಾಗಿರುವಂಥಹ ಪಂಡಿತ್ ರವಿಶಂಕರ್ ಇವರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 09.06.2021 ರಂದು ಪ್ರಸಾರಗೊಂಡ 65 ನೇ ಸಂಚಿಕೆಯಲ್ಲಿ ಭಾರತದ ಸಂಗೀತದ ರಸಋಷಿಯಾಗಿ,ಹೋಲಿಕೆ ಇಲ್ಲದ ಸಿತಾರ್ ವಾದಕರಾಗಿ ಪ್ರಪಂಚಾದ್ಯಂತ ಹೆಸರುವಾಸಿಯಾಗಿರುವಂಥಹ ಪಂಡಿತ್ ರವಿಶಂಕರ್ ಇವರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಇಂದಿನ ವಿಷಯಧಾರೆ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 07.06 .2021 ರಂದು ಮೂಡಿಬಂದ ಲಲಿತ ಪ್ರಭಂದ ” ತಾಬೂತ್ “ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 07.06 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದ ಮೇಲೆ ಘಜ್ನಿಮೊಹಮ್ಮದನ ದಂಡಯಾತ್ರೆಗಳು ಈ ವಿಷಯ ಕುರಿತು ಚರ್ಚಿಸಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 04.06 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು.ಶ್ರೀಮತಿ ಸುಧಾ ಜೋಶಿ,ಶ್ರೀಮತಿ ಪ್ರೇಮಲೀಲ ಪತ್ತರ್.ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಸೀಮಾ ಕುಲಕರ್ಣಿ,ಶ್ರೀಮತಿ ಕೋಮಲ ವಸಂತಕುಮಾರ್.ಪ್ರಸ್ತುತಿ:ಉಮಾ ಭಾತಖಂಡೆ.
ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 5 ಕರ್ಮ ಸನ್ಯಾಸಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 11,12,ಮತ್ತು 13 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:03.6.2021.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 02.06.2021 ರಂದು ಪ್ರಸಾರಗೊಂಡ 64 ನೇ ಸಂಚಿಕೆಯಲ್ಲಿ ಭಾರತದ ಹಾರುವ ಸಿಖ್ ಎಂದೇ ಹೆಸರುವಾಸಿಯಾದ ಮಿಲ್ಕಾಸಿಂಗ್ ಇವರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಇಂದಿನ ವಿಷಯಧಾರೆ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 31.05 .2021 ರಂದು ಮೂಡಿಬಂದ ಲಲಿತ ಪ್ರಭಂದ ” ಕಾಗಿಣಾ “ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 31.05 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದ ಮೇಲೆ ಘಜ್ನಿಮೊಹಮ್ಮದನ ದಂಡಯಾತ್ರೆಗೆ ಕಾರಣಗಳು ಏನು ಎನ್ನುವ ವಿಷಯ ಕುರಿತು ಚರ್ಚಿಸಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 28.05 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು.ಶ್ರೀಮತಿ ಸುಧಾ ಜೋಶಿ,ಶ್ರೀಮತಿ ಪ್ರೇಮಲೀಲ ಪತ್ತರ್.ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಕೋಮಲ ವಸಂತಕುಮಾರ್.ಶ್ರೀಮತಿ ಅಷ್ವಿನಿ ಕಾಶಿಕರ್,ಶ್ರೀಯುತ ವಿಜಯ ಇನಾಮದಾರ,ಶ್ರೀಯುತ ಸುನಿಲ್ ಅಗಡಿ,ಶ್ರೀಮತಿ ಸರೋಜಿನಿ ಪಡಸಲಗಿ.ಪ್ರಸ್ತುತಿ:ಉಮಾ ಭಾತಖಂಡೆ.