
ಗೀತಾಭಾವಧಾರೆ-ಸಂಚಿಕೆ 71
ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 5 ಕರ್ಮ ಸನ್ಯಾಸಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 7,8,9ಮತ್ತು 10 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:27.5.2021.ಪ್ರಸ್ತುತಿ:ಉಮಾ ಭಾತಖಂಡೆ.
ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 5 ಕರ್ಮ ಸನ್ಯಾಸಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 7,8,9ಮತ್ತು 10 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:27.5.2021.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 26.05.2021 ರಂದು ಪ್ರಸಾರಗೊಂಡ 63 ನೇ ಸಂಚಿಕೆಯಲ್ಲಿ ಬುದ್ಧ ಪೂರ್ಣಿಮೆಯ ನಿಮಿತ್ತ ವಿಶೇಷಕಾರ್ಯಕ್ರಮ ಪ್ರಸಾರ ಮಾಡಲಾಗಿದೆ. ಜಗತ್ತಿಗೆ ಶಾಂತಿ ಸಂದೇಶವನ್ನು ಸಾರಿದ ಮಹಾನ್ ವ್ಯಕ್ತಿ ಗೌತಮ ಬುದ್ಧ ಇವರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 21.05 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು.ಶ್ರೀಮತಿ ಸುಧಾ ಜೋಶಿ,ಶ್ರೀಮತಿ ಸೀಮಾ ಕುಲಕರ್ಣಿ,ಶ್ರೀಮತಿ ಪ್ರೇಮಲೀಲ ಪತ್ತರ್.ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಕೋಮಲ ವಸಂತಕುಮಾರ್.ಪ್ರಸ್ತುತಿ:ಉಮಾ ಭಾತಖಂಡೆ.
ಇಂದಿನ ವಿಷಯಾಧಾರಿ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 24.05 .2021 ರಂದು ಮೂಡಿಬಂದ ಲಲಿತ ಪ್ರಭಂದ ” ಮಾಯಿ ಕಾಂತಮಾಮಿ “ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 24.05 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದಲ್ಲಿ ಅರಬ್ಬರ ದೊರೆ ಸಬಕ್ತಗೀಸ್ ಇವನನ್ನು ಕುರಿತು ಚರ್ಚಿಸಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 5 ಕರ್ಮ ಸನ್ಯಾಸಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 4,5ಮತ್ತು 6 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:20.5.2021.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 19.05.2021 ರಂದು ಪ್ರಸಾರಗೊಂಡ 62 ನೇ ಸಂಚಿಕೆಯಲ್ಲಿ ಸೈನ್ಯದಲ್ಲಿ ಸಾಹಸ ಮೆರೆದ ಅವನಿ ಚತುರ್ವೇದಿ,ಗುಂಜಾನ ಸಕ್ಸೆನಾ,ಪುನೀತ ಅರೋರಾ. ಇವರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಇಂದಿನ ವಿಷಯಾಧಾರಿ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 17.05 .2021 ರಂದು ಮೂಡಿಬಂದ ಲಲಿತ ಪ್ರಭಂದ “ಜಲಧಾರಾ ಗೀತಾ “ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 17.05 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದಲ್ಲಿ ಅರಬ್ಬರ ಆಡಳಿತ ಕುರಿತು ಚರ್ಚಿಸಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.