
ಭಾವಪುಷ್ಪ-ಸಂಚಿಕೆ-106
ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 12.03 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಕೋಮಲ ವಸಂತ ಕುಮಾರ ,ಶ್ರೀಮತಿ ಮಾಲತಿ ಮುದಕವಿ,ಶ್ರೀಮತಿ ಅಶ್ವಿನಿ ಕಾಶಿಕರ್, ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿ ಇಟ್ನಾಳ್.ಪ್ರಸ್ತುತಿ:ಉಮಾ ಭಾತಖಂಡೆ.