• Home
  • keyboard_arrow_rightAuthor archive2020

ಉಮಾ ಭಾತಖಂಡೆ

536 Results / Page 26 on 60


Bhavapushpa
close
  • 30

Bhavapushpa

ಭಾವಪುಷ್ಪ-ಸಂಚಿಕೆ-79

ಉಮಾ ಭಾತಖಂಡೆ August 7, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕವನವಾಚನ ಕಾರ್ಯಕ್ರಮ. 07.8, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿಇಟ್ನಾಳ್,ಶ್ರೀಮತಿ ಉಮಾ ಭಾತಖಂಡೆ, ಶ್ರೀಯುತ ವ್ರಾಧೀಂದ್ರ ಬೀಡ್ಕರ್.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.

Gatavaibhava
close
  • 41

Gatavaibhava

ಗತವೈಭವ-ಸಂಚಿಕೆ -65

ಉಮಾ ಭಾತಖಂಡೆ July 27, 2020

ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:27.07 .2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ರಾಷ್ಟ್ರಕೂಟರ ಕಾಲದ ನಾಣ್ಯ, ಧರ್ಮ ಇವುಗಳ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.

Bhavapushpa
close
  • 65

Bhavapushpa

ಭಾವಪುಷ್ಪ-ಸಂಚಿಕೆ-78

ಉಮಾ ಭಾತಖಂಡೆ July 24, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕವನವಾಚನ ಕಾರ್ಯಕ್ರಮ. 24.7, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ರಜನಿ ಕುಲಕರ್ಣಿ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿಇಟ್ನಾಳ್,ಶ್ರೀಮತಿ ಭಾಮತಿ ಜೋಶಿ,ಶ್ರೀಮತಿ ಅನುರಾಧ ಕುಲಕರ್ಣಿ,ಶ್ರೀಮತಿ ರಾಧಾ ಶ್ಯಾಮರಾವ್, ಸಂಪತ್ ಕುಮಾರ್ ಕೆ ವಿ,ಶ್ರೀಮತಿ ಉಮಾ ಭಾತಖಂಡೆಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.

Geeta Bhavadhare
close
  • 11

Geetabhavadhare

ಗೀತಾಭಾವಧಾರೆ-ಸಂಚಿಕೆ 35

ಉಮಾ ಭಾತಖಂಡೆ July 23, 2020

ಶ್ರಿಮದ್ಭಾಗವದ್ಗೀತಯ ಭಾಗ 2 ಸಾಂಖ್ಯಯೋಗದ ಶ್ಲೋಕ ಹಾಗೂ ವಿವರಣೆ ಪ್ರಸಾರಗೊಂಡಿದೆ. ದಿನಾಂಕ 23 .7 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 66 ಹಾಗೂ 67 ರ ವಿವರಣೆಸಹಿತ ಆಲಿಸಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿ.ಪ್ರಸ್ತುತಿ:ಉಮಾ ಭಾತಖಂಡೆ.

Chinnara Kathaguchcha
close
  • 44

Chinnara Kathaguchcha

ಚಿಣ್ಣರ ಕಥಾಗುಚ್ಛ-ಸುಂದರಿ ಚಂದ್ರಸೇನ

ಉಮಾ ಭಾತಖಂಡೆ July 19, 2020

ಮಕ್ಕಳಲ್ಲಿ ಕಲ್ಪನಾಶಕ್ತಿ ಮೂಡಿಸಲು,ಏಕಾಗ್ರತೆ ಹೆಚ್ಚಿಸಲು,ವಿಚಾರವಂತಿಕೆ ವೃದ್ಧಿಸಲು ಮಕ್ಕಳಿಗಾಗಿ ಮೂಡಿಬರುತ್ತಿರುವ ಮಕ್ಕಳ ಕಾರ್ಯಕ್ರಮ ಚಿಣ್ಣರ ಕಥಾಗುಚ್ಛ.ಇಂದಿನ ಕಥೆ ಮಂತ್ರಿ ಸತ್ಯಮಣಿ ತಮಗಾಗಿ ಕೇಳಿ ಆನಂದಿಸಿ.ದಿನಾಂಕ 19.7.2020 ರೆಂದು ಮೂಡಿಬಂದ ಸಂಚಿಕೆ – 76ಪ್ರಸ್ತುತಿ:ಉಮಾ ಭಾತಖಂಡೆ

Bhavapushpa
close
  • 31

Bhavapushpa

ಭಾವಪುಷ್ಪ-ಸಂಚಿಕೆ-77

ಉಮಾ ಭಾತಖಂಡೆ July 17, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 17.7, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ರಜನಿ ಕುಲಕರ್ಣಿ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿ ಇಟ್ನಾಳ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.

Geeta Bhavadhare
close
  • 13

Geetabhavadhare

ಗೀತಾಭಾವಧಾರೆ-ಸಂಚಿಕೆ 34

ಉಮಾ ಭಾತಖಂಡೆ July 16, 2020

ಶ್ರಿಮದ್ಭಾಗವದ್ಗೀತಯ ಭಾಗ 2 ಸಾಂಖ್ಯಯೋಗದ ಶ್ಲೋಕ ಹಾಗೂ ವಿವರಣೆ ಪ್ರಸಾರಗೊಂಡಿದೆ. ದಿನಾಂಕ 16 .7 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 64 ಹಾಗೂ 65 ರ ವಿವರಣೆಸಹಿತ ಆಲಿಸಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿ.

Geeta Bhavadhare
close
  • 7

Geetabhavadhare

ಗೀತಾಭಾವಧಾರೆ-ಸಂಚಿಕೆ 33

ಉಮಾ ಭಾತಖಂಡೆ June 25, 2020

ಶ್ರಿಮದ್ಭಾಗವದ್ಗೀತಯ ಸಾಂಖ್ಯಯೋಗದ ದಿನಾಂಕ 25 .6 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 61 ಹಾಗೂ ..62 ರ ವಿವರಣೆ ಗಳನ್ನೂ ಒಳಗೊಂಡಿದೆಪ್ರಸ್ತುತಿ:ಉಮಾ ಭಾತಖಂಡೆ

Chinnara Kathaguchcha
close
  • 45

Chinnara Kathaguchcha

ಚಿಣ್ಣರ ಕಥಾಗುಚ್ಛ-ಮಂತ್ರಿ ಸತ್ಯಮಣಿ

ಉಮಾ ಭಾತಖಂಡೆ June 21, 2020

ಮಕ್ಕಳಲ್ಲಿ ಕಲ್ಪನಾಶಕ್ತಿ ಮೂಡಿಸಲು,ಏಕಾಗ್ರತೆ ಹೆಚ್ಚಿಸಲು,ವಿಚಾರವಂತಿಕೆ ವೃದ್ಧಿಸಲು ಮಕ್ಕಳಿಗಾಗಿ ಮೂಡಿಬರುತ್ತಿರುವ ಮಕ್ಕಳ ಕಾರ್ಯಕ್ರಮ ಚಿಣ್ಣರ ಕಥಾಗುಚ್ಛ.ಇಂದಿನ ಕಥೆ ಮಂತ್ರಿ ಸತ್ಯಮಣಿ ತಮಗಾಗಿ ಕೇಳಿ ಆನಂದಿಸಿ.ದಿನಾಂಕ 21.6.2020 ರೆಂದು ಮೂಡಿಬಂದ ಸಂಚಿಕೆ – 75ಪ್ರಸ್ತುತಿ:ಉಮಾ ಭಾತಖಂಡೆ