• Home
  • keyboard_arrow_rightAuthor archive2021

ಉಮಾ ಭಾತಖಂಡೆ

536 Results / Page 7 on 60


Gatavaibhava
close
  • 46

Gatavaibhava

ಗತವೈಭವ-ಸಂಚಿಕೆ-108

ಉಮಾ ಭಾತಖಂಡೆ September 13, 2021

ದಿನಾಂಕ 13.09 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನಳಾಗಿ ರಝಿಯಾ ಬೇಗಂ ಇವಳ ಆಡಳಿತ ಸುಧಾರಣೆಗಳು ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Geeta Bhavadhare
close
  • 37

Geetabhavadhare

ಗೀತಾಭಾವಧಾರೆ-ಸಂಚಿಕೆ 85

ಉಮಾ ಭಾತಖಂಡೆ September 9, 2021

ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 6 ಧ್ಯಾನಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 28, 29ಮತ್ತು 30 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:9.9.2021.ಪ್ರಸ್ತುತಿ:ಉಮಾ ಭಾತಖಂಡೆ.

Gatavaibhava
close
  • 66

Gatavaibhava

ಗತವೈಭವ-ಸಂಚಿಕೆ-107

ಉಮಾ ಭಾತಖಂಡೆ September 6, 2021

ದಿನಾಂಕ 06.09 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನ ಇಲ್ತಮಶನ ಆಡಳಿತ ಸುಧಾರಣೆಗಳು ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Vishayadhare
close
  • 39

Vishayadhare

ವಿಷಯಧಾರೆ-“ಹೂ ತು ತು ಆಟದ ಹಕೀಕತ್ತು”

ಉಮಾ ಭಾತಖಂಡೆ September 6, 2021

ಇಂದಿನ ವಿಷಯಧಾರೆ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 06.09 .2021 ರಂದು ಮೂಡಿಬಂದ ಲಲಿತ ಪ್ರಭಂದ “ಹೂ ತು ತು ಆಟದ ಹಕೀಕತ್ತು”ಪ್ರಸ್ತುತಿ:ಉಮಾ ಭಾತಖಂಡೆ.

Geeta Bhavadhare
close
  • 30

Geetabhavadhare

ಗೀತಾಭಾವಧಾರೆ-ಸಂಚಿಕೆ 84

ಉಮಾ ಭಾತಖಂಡೆ September 2, 2021

ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 6 ಧ್ಯಾನಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 24, 25,26,ಮತ್ತು 27 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:2.9.2021.ಪ್ರಸ್ತುತಿ:ಉಮಾ ಭಾತಖಂಡೆ.

Vishayadhare
close
  • 35

Vishayadhare

ವಿಷಯಧಾರೆ-“ನಾಗನಿನಾದ”

ಉಮಾ ಭಾತಖಂಡೆ August 30, 2021

ಇಂದಿನ ವಿಷಯಧಾರೆ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 30.08 .2021 ರಂದು ಮೂಡಿಬಂದ ಲಲಿತ ಪ್ರಭಂದ “ನಾಗನಿನಾದ”ಪ್ರಸ್ತುತಿ:ಉಮಾ ಭಾತಖಂಡೆ.

Geeta Bhavadhare
close
  • 31

Geetabhavadhare

ಗೀತಾಭಾವಧಾರೆ-ಸಂಚಿಕೆ 83

ಉಮಾ ಭಾತಖಂಡೆ August 26, 2021

ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 6 ಧ್ಯಾನಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 19, 20,21,22, ಮತ್ತು 23 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:26.8.2021.ಪ್ರಸ್ತುತಿ:ಉಮಾ ಭಾತಖಂಡೆ.

Gatavaibhava
close
  • 57

Gatavaibhava

ಗತವೈಭವ-ಸಂಚಿಕೆ-106

ಉಮಾ ಭಾತಖಂಡೆ August 23, 2021

ದಿನಾಂಕ 23.08 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನ ಇಲ್ತಮಶನ ಸಾಧನೆಗಳು ಏನು? ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Vishayadhare
close
  • 54

Vishayadhare

ವಿಷಯಧಾರೆ-“ಅಪ್ಪ ಎಂದರೆ ಅಧಮ್ಮ್ಯ ಸ್ಮೃತಿ”

ಉಮಾ ಭಾತಖಂಡೆ August 23, 2021

ಇಂದಿನ ವಿಷಯಧಾರೆ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 23.08 .2021 ರಂದು ಮೂಡಿಬಂದ ಲಲಿತ ಪ್ರಭಂದ”ಅಪ್ಪ ಎಂದರೆ ಅಧಮ್ಮ್ಯ ಸ್ಮೃತಿ”ಪ್ರಸ್ತುತಿ:ಉಮಾ ಭಾತಖಂಡೆ.