Sounds

1101 Results / Page 13 on 123


Gamakasudha
close
  • 35

Gamakasudha

ಗಮಕಸುಧಾ-ಸಂಚಿಕೆ-35 “ಕರ್ಣ ಭೇದನ “ಭಾಗ3

Gayatri Sardeshpande August 1, 2021

ದಿನಾಂಕ.01.08.2021 ರಂದು ಪ್ರಸಾರಗೊಂಡ “ಗಮಕಸುಧಾ”ಗಮಕವಾಚನ ಕಾರ್ಯಕ್ರಮದಲ್ಲಿ ಕಾವ್ಯವಾಚನ,ಇಂದು ಪ್ರಸಾರಗೊಂಡ ಕಥೆ – ಕುಮಾರವ್ಯಾಸಭಾರತದ “ಕರ್ಣ ಭೇದನ”ಭಾಗ3.ಗಮಕ ವಾಚನ ಮಾಡಿದವರು ಶ್ರೀಮತಿ ಗಾಯತ್ರಿ ಸರದೇಶಪಾಂಡೆ ಹಾಗೂ ವ್ಯಾಖ್ಯಾನ ನೀಡಲಿದ್ದಾರೆ ಶ್ರೀಯುತ ಗುರುನಾಥ್ ಸರದೇಶಪಾಂಡೆ.ಪ್ರಸ್ತುತಿ:ಗಾಯತ್ರಿ ಸರ್ದೇಶಪಾಂಡೆ.

Katha Samaya
close
  • 14

Katha Samaya

ಕಥಾಸಮಯ-ಸಂಚಿಕೆ 22-“ಆಕೆ “

Geetha B U July 29, 2021

ದಿನಾಂಕ 29.07.2021 ರಂದು ಶ್ರೀಮತಿ ಗೀತಾ ಬಿ ಯು ಇವರು ರಚಿಸಿರುವ ಕಥಾಸಂಕಲನದಿಂದ ಆಯ್ದ ಕಥೆ “ಆಕೆ” ಇಂದಿನ ಸಂಚಿಕೆಯಲ್ಲಿ ಪ್ರಸಾರ ಮಾಡಲಾಗಿದೆ. ವಾಚನ ಮಾಡಿದವರು ಪ್ರಸಿದ್ಧ ಕಲಾವಿಧರಾದ ಶ್ರೀಮತಿ ಗೀತಾ ಬಿ ಯುಪ್ರಸ್ತುತಿ:ಶ್ರೀಮತಿ ಗೀತಾ ಬಿ ಯು

Geeta Bhavadhare
close
  • 18

Geetabhavadhare

ಗೀತಾಭಾವಧಾರೆ-ಸಂಚಿಕೆ 80

ಉಮಾ ಭಾತಖಂಡೆ July 29, 2021

ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 6 ಧ್ಯಾನಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 6 , 7,ಮತ್ತು 8 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:29.7.2021.ಪ್ರಸ್ತುತಿ:ಉಮಾ ಭಾತಖಂಡೆ.

Gamakasudha
close
  • 37

Gamakasudha

ಗಮಕಸುಧಾ-ಸಂಚಿಕೆ-34 “ಕರ್ಣ ಭೇದನ “ಭಾಗ 1

ಉಮಾ ಭಾತಖಂಡೆ July 27, 2021

ದಿನಾಂಕ.27.07 .2021 ರಂದು ಪ್ರಸಾರಗೊಂಡ “ಗಮಕಸುಧಾ”ಗಮಕವಾಚನ ಕಾರ್ಯಕ್ರಮದಲ್ಲಿ ಕಾವ್ಯವಾಚನ,ಇಂದು ಪ್ರಸಾರಗೊಂಡ ಕಥೆ – ಕುಮಾರವ್ಯಾಸಭಾರತದ “ಕರ್ಣ ಭೇದನ”ಭಾಗ 1.ಗಮಕ ವಾಚನ ಮಾಡಿದವರು ಶ್ರೀಮತಿ ಗಾಯತ್ರಿ ಸರದೇಶಪಾಂಡೆ ಹಾಗೂ ವ್ಯಾಖ್ಯಾನ ನೀಡಲಿದ್ದಾರೆ ಶ್ರೀಯುತ ಗುರುನಾಥ್ ಸರದೇಶಪಾಂಡೆ.ಪ್ರಸ್ತುತಿ:ಗಾಯತ್ರಿ ಸರ್ದೇಶಪಾಂಡೆ.

Katha Samaya
close
  • 53

Katha Samaya

ಕಥಾಸಮಯ-ಸಂಚಿಕೆ 21 -“ಹೀಗೊಂದು ಪ್ರೇಮ ಕಥೆ”

Geetha B U July 22, 2021

ದಿನಾಂಕ 22.07.2021 ರಂದು ಶ್ರೀಮತಿ ಗೀತಾ ಬಿ ಯು ಇವರು ರಚಿಸಿರುವ ಕಥಾಸಂಕಲನದಿಂದ ಆಯ್ದ ಕಥೆ “ಹೀಗೊಂದು ಪ್ರೇಮ ಕಥೆ ” ಇಂದಿನ ಸಂಚಿಕೆಯಲ್ಲಿ ಪ್ರಸಾರ ಮಾಡಲಾಗಿದೆ. ವಾಚನ ಮಾಡಿದವರು ಪ್ರಸಿದ್ಧ ಕಲಾವಿಧರಾದ ಶ್ರೀಮತಿ ಗೀತಾ ಬಿ ಯುಪ್ರಸ್ತುತಿ:ಶ್ರೀಮತಿ ಗೀತಾ ಬಿ ಯು

Geeta Bhavadhare
close
  • 25

Geetabhavadhare

ಗೀತಾಭಾವಧಾರೆ-ಸಂಚಿಕೆ 79

ಉಮಾ ಭಾತಖಂಡೆ July 22, 2021

ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 6 ಧ್ಯಾನಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 3 , 4,ಮತ್ತು 5 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:22.7.2021.ಪ್ರಸ್ತುತಿ:ಉಮಾ ಭಾತಖಂಡೆ.

Vishayadhare
close
  • 47

Vishayadhare

ವಿಷಯಧಾರೆ-“ವಿದಾಯ”

ಉಮಾ ಭಾತಖಂಡೆ July 19, 2021

ಇಂದಿನ ವಿಷಯಧಾರೆ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 19.07 .2021 ರಂದು ಮೂಡಿಬಂದ ಲಲಿತ ಪ್ರಭಂದ”ವಿದಾಯ”ಪ್ರಸ್ತುತಿ:ಉಮಾ ಭಾತಖಂಡೆ.

Gatavaibhava
close
  • 48

Gatavaibhava

ಗತವೈಭವ-ಸಂಚಿಕೆ-104

ಉಮಾ ಭಾತಖಂಡೆ July 19, 2021

ದಿನಾಂಕ 19.07 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿ ಅಥವಾ ಮಾಮ್ಯುಲಕ್ ಸಂತತಿ ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Gamakasudha
close
  • 61

Gamakasudha

ಗಮಕಸುಧಾ-ಸಂಚಿಕೆ-33 “ಕರ್ಣ ಭೇದನ “ಭಾಗ 1

Gayatri Sardeshpande July 18, 2021

ದಿನಾಂಕ.18.07 .2021 ರಂದು ಪ್ರಸಾರಗೊಂಡ “ಗಮಕಸುಧಾ”ಗಮಕವಾಚನ ಕಾರ್ಯಕ್ರಮದಲ್ಲಿ,ಇಂದು ಪ್ರಸಾರಗೊಂಡ ಕಥೆ – ಕುಮಾರವ್ಯಾಸಭಾರತದ “ಕರ್ಣ ಭೇದನ “ಭಾಗ 1.ಗಮಕ ವಾಚನ ಮಾಡಿದವರು ಶ್ರೀಮತಿ ಗಾಯತ್ರಿ ಸರದೇಶಪಾಂಡೆ ಹಾಗೂ ವ್ಯಾಖ್ಯಾನ ನೀಡಲಿದ್ದಾರೆ ಶ್ರೀಯುತ ಗುರುನಾಥ್ ಸರದೇಶಪಾಂಡೆ.ಪ್ರಸ್ತುತಿ:ಗಾಯತ್ರಿ ಸರ್ದೇಶಪಾಂಡೆ.