Sounds

1101 Results / Page 16 on 123


Vishayadhare
close
  • 33

Vishayadhare

ವಿಷಯಧಾರೆ-“ಇಳಕಲ್ ಆಯಿ ಹಾಗು ಹೋಳಿ”

ಉಮಾ ಭಾತಖಂಡೆ June 21, 2021

ಇಂದಿನ ವಿಷಯಧಾರೆ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 21.06 .2021 ರಂದು ಮೂಡಿಬಂದ ಲಲಿತ ಪ್ರಭಂದ “ಇಳಕಲ್ ಆಯಿ ಹಾಗು ಹೋಳಿ”ಪ್ರಸ್ತುತಿ:ಉಮಾ ಭಾತಖಂಡೆ.

Gamakasudha
close
  • 8

Gamakasudha

ಗಮಕಸುಧಾ-ಸಂಚಿಕೆ 30 “ಕೃಷ್ಣ ಸಂಧಾನ “ಭಾಗ5

Gayatri Sardeshpande June 20, 2021

ದಿನಾಂಕ.20.06 .2021 ರಂದು ಪ್ರಸಾರಗೊಂಡ “ಗಮಕಸುಧಾ”ಗಮಕವಾಚನ ಕಾರ್ಯಕ್ರಮದಲ್ಲಿ,ಇಂದು ಪ್ರಸಾರಗೊಂಡ ಕಥೆ – ಕುಮಾರವ್ಯಾಸಭಾರತದ “ಕೃಷ್ಣಸಂಧಾನ “ಭಾಗ5.ಗಮಕ ವಾಚನ ಮಾಡಿದವರು ಶ್ರೀಮತಿ ಗಾಯತ್ರಿ ಸರದೇಶಪಾಂಡೆ ಹಾಗೂ ವ್ಯಾಖ್ಯಾನ ನೀಡಲಿದ್ದಾರೆ ಶ್ರೀಯುತ ಗುರುನಾಥ್ ಸರದೇಶಪಾಂಡೆ.ಪ್ರಸ್ತುತಿ:ಗಾಯತ್ರಿ ಸರ್ದೇಶಪಾಂಡೆ.

Katha Samaya
close
  • 46

Katha Samaya

ಕಥಾಸಮಯ-ಸಂಚಿಕೆ 16 -“ಹಸಿರು ಎಲೆ ಬಿಳಿ ಅನ್ನ”

Geetha B U June 17, 2021

ದಿನಾಂಕ 17.06.2021 ರಂದು ಶ್ರೀಮತಿ ಗೀತಾ ಬಿ ಯು ಇವರು ರಚಿಸಿರುವ ಕಥಾಸಂಕಲನದಿಂದ ಆಯ್ದ ಕಥೆ “ಹಸಿರು ಎಲೆ ಬಿಳಿ ಅನ್ನ ” ಇಂದಿನ ಸಂಚಿಕೆಯಲ್ಲಿ ಪ್ರಸಾರ ಮಾಡಲಾಗಿದೆ. ವಾಚನ ಮಾಡಿದವರು ಪ್ರಸಿದ್ಧ ಕಲಾವಿಧರಾದ ಶ್ರೀಮತಿ ವಿದ್ಯಾ ಮೂರ್ತಿಪ್ರಸ್ತುತಿ:ಶ್ರೀಮತಿ ಗೀತಾ ಬಿ ಯು

Geeta Bhavadhare
close
  • 15

Geetabhavadhare

ಗೀತಾಭಾವಧಾರೆ-ಸಂಚಿಕೆ 74

ಉಮಾ ಭಾತಖಂಡೆ June 17, 2021

ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 5 ಕರ್ಮ ಸನ್ಯಾಸಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 17,18,ಮತ್ತು 19 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:17.6.2021.ಪ್ರಸ್ತುತಿ:ಉಮಾ ಭಾತಖಂಡೆ.

Gatavaibhava
close
  • 14

Gatavaibhava

ಗತವೈಭವ-ಸಂಚಿಕೆ-99

ಉಮಾ ಭಾತಖಂಡೆ June 14, 2021

ದಿನಾಂಕ 14.06 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದ ಮೇಲೆ ಘಜ್ನಿಮೊಹಮ್ಮದನ ದಾಳಿಯಿಂದ ಆದ ಪರಿಣಾಮ ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Vishayadhare
close
  • 40

Vishayadhare

ವಿಷಯಧಾರೆ-“ದೀವಳಿಗೆಯ ಸಿರಿ”

ಉಮಾ ಭಾತಖಂಡೆ June 14, 2021

ಇಂದಿನ ವಿಷಯಧಾರೆ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 14.06 .2021 ರಂದು ಮೂಡಿಬಂದ ಲಲಿತ ಪ್ರಭಂದ “ದೀವಳಿಗೆಯ ಸಿರಿ “ಪ್ರಸ್ತುತಿ:ಉಮಾ ಭಾತಖಂಡೆ.

Gamakasudha
close
  • 12

Gamakasudha

ಗಮಕಸುಧಾ-ಸಂಚಿಕೆ 29 “ಕೃಷ್ಣ ಸಂಧಾನ “ಭಾಗ 4

ಉಮಾ ಭಾತಖಂಡೆ June 13, 2021

ದಿನಾಂಕ.13.06 .2021 ರಂದು ಪ್ರಸಾರಗೊಂಡ “ಗಮಕಸುಧಾ”ಗಮಕವಾಚನ ಕಾರ್ಯಕ್ರಮದಲ್ಲಿ,ಇಂದು ಪ್ರಸಾರಗೊಂಡ ಕಥೆ – ಕುಮಾರವ್ಯಾಸಭಾರತದ “ಕೃಷ್ಣಸಂಧಾನ “ಭಾಗ 4.ಗಮಕ ವಾಚನ ಮಾಡಿದವರು ಶ್ರೀಮತಿ ಗಾಯತ್ರಿ ಸರದೇಶಪಾಂಡೆ ಹಾಗೂ ವ್ಯಾಖ್ಯಾನ ನೀಡಲಿದ್ದಾರೆ ಶ್ರೀಯುತ ಗುರುನಾಥ್ ಸರದೇಶಪಾಂಡೆ.ಪ್ರಸ್ತುತಿ:ಗಾಯತ್ರಿ ಸರ್ದೇಶಪಾಂಡೆ.

Katha Samaya
close
  • 48

Katha Samaya

ಕಥಾಸಮಯ-ಸಂಚಿಕೆ 15 -“ಆಯ್ಕೆಗಳೇ ಇಲ್ಲ “

Geetha B U June 10, 2021

ದಿನಾಂಕ 10.06.2021 ರಂದು ಶ್ರೀಮತಿ ಗೀತಾ ಬಿ ಯು ಇವರು ರಚಿಸಿರುವ ಕಥಾಸಂಕಲನದಿಂದ ಆಯ್ದ ಕಥೆ “ಆಯ್ಕೆಗಳೇ ಇಲ್ಲ” ಇಂದಿನ ಸಂಚಿಕೆಯಲ್ಲಿ ಪ್ರಸಾರ ಮಾಡಲಾಗಿದೆ. ವಾಚನ ಮಾಡಿದವರು ಪ್ರಸಿದ್ಧ ಕಲಾವಿಧರಾದ ಶ್ರೀಮತಿ ಅಮಿತಾ ರವಿಕಿರಣ್ಪ್ರಸ್ತುತಿ:ಶ್ರೀಮತಿ ಗೀತಾ ಬಿ ಯು

Geeta Bhavadhare
close
  • 14

Geetabhavadhare

ಗೀತಾಭಾವಧಾರೆ-ಸಂಚಿಕೆ 73

ಉಮಾ ಭಾತಖಂಡೆ June 10, 2021

ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 5 ಕರ್ಮ ಸನ್ಯಾಸಯೋಗ ಪ್ರಾರಂಭ ಮಾಡಲಾಗಿದೆ.ಇಂದು ನಾವು 14,15,ಮತ್ತು 16 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಆಲಿಸೋಣ ಪ್ರಸಾರಗೊಂಡ ದಿನಾಂಕ:10.6.2021.ಪ್ರಸ್ತುತಿ:ಉಮಾ ಭಾತಖಂಡೆ.