ಹನಿ ಹನಿ ಕೂಡಿದರೆ ಹಳ್ಳ-ಸಂಚಿಕೆ 9
ಹನಿ ಹನಿ ಕುಡಿದರೆ ಹಳ್ಳ ಗಾದೆ ಮಾತು ತಾವೆಲ್ಲಾ ಕೇಳಿರಬಹುದು ಈ ಮಾತಿನ ಹಾಗೆ ಈ ಕಾರ್ಯಕ್ರಮವು ಹಣ ನಿರ್ವಹಣೆ ಮಾಡುವ ಹಲವು ಮಾರ್ಗಗಳ ಕುರಿತು ಹಲವಾರು ಮಾಹಿತಿಗಳನ್ನು ತಮಗೆ ನೀಡಲಿದೆ. ದಿನಾಂಕ:29.7.2020 ರ ಸಂಚಿಕೆ ತಮಗಾಗಿ.ಪ್ರಸ್ತುತಿ:ಶ್ರೀಯುತ ವಿವೇಕ್ ಕಾತರಕಿ.
ಹನಿ ಹನಿ ಕುಡಿದರೆ ಹಳ್ಳ ಗಾದೆ ಮಾತು ತಾವೆಲ್ಲಾ ಕೇಳಿರಬಹುದು ಈ ಮಾತಿನ ಹಾಗೆ ಈ ಕಾರ್ಯಕ್ರಮವು ಹಣ ನಿರ್ವಹಣೆ ಮಾಡುವ ಹಲವು ಮಾರ್ಗಗಳ ಕುರಿತು ಹಲವಾರು ಮಾಹಿತಿಗಳನ್ನು ತಮಗೆ ನೀಡಲಿದೆ. ದಿನಾಂಕ:29.7.2020 ರ ಸಂಚಿಕೆ ತಮಗಾಗಿ.ಪ್ರಸ್ತುತಿ:ಶ್ರೀಯುತ ವಿವೇಕ್ ಕಾತರಕಿ.
ಇಂದಿನ ಕಥಾಸಾಗರ ಕಾರ್ಯಕ್ರಮದಲ್ಲಿ ಎಸ ಸೀತಾರಾಮ್ ಇವರ ಬಲೆ ಕಥೆ ಮೂಡಿಬಂದಿದೆ. ದಿನಾಂಕ:28 .7 .2020 ರಂದು ಮೂಡಿಬಂದ ಸಂಚಿಕೆ 8ಪ್ರಸ್ತುತಿ:ವಿದ್ಯಾಸಾಗರ್ ದೀಕ್ಷಿತ್
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 28. 7. 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 27. 7. 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:27.07 .2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ರಾಷ್ಟ್ರಕೂಟರ ಕಾಲದ ನಾಣ್ಯ, ಧರ್ಮ ಇವುಗಳ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 26 7 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 25. 7. 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 24 7 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕವನವಾಚನ ಕಾರ್ಯಕ್ರಮ. 24.7, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ರಜನಿ ಕುಲಕರ್ಣಿ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿಇಟ್ನಾಳ್,ಶ್ರೀಮತಿ ಭಾಮತಿ ಜೋಶಿ,ಶ್ರೀಮತಿ ಅನುರಾಧ ಕುಲಕರ್ಣಿ,ಶ್ರೀಮತಿ ರಾಧಾ ಶ್ಯಾಮರಾವ್, ಸಂಪತ್ ಕುಮಾರ್ ಕೆ ವಿ,ಶ್ರೀಮತಿ ಉಮಾ ಭಾತಖಂಡೆಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.