Sounds

1101 Results / Page 63 on 123


Bhavapushpa
close
  • 32

Bhavapushpa

ಭಾವಪುಷ್ಪ-ಸಂಚಿಕೆ-77

ಉಮಾ ಭಾತಖಂಡೆ July 17, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 17.7, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ರಜನಿ ಕುಲಕರ್ಣಿ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿ ಇಟ್ನಾಳ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.

Shreevishnu Sahasranaama Pravachanamalike
close
  • 43

Vishnu Sahasranaama Pravachanamalike

ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ-ಸಂಚಿಕೆ 25

Aralumallige Parthasarathi July 16, 2020

ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ ತಮಗಾಗಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿದಿನಾಂಕ 16.7.2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ

Geeta Bhavadhare
close
  • 14

Geetabhavadhare

ಗೀತಾಭಾವಧಾರೆ-ಸಂಚಿಕೆ 34

ಉಮಾ ಭಾತಖಂಡೆ July 16, 2020

ಶ್ರಿಮದ್ಭಾಗವದ್ಗೀತಯ ಭಾಗ 2 ಸಾಂಖ್ಯಯೋಗದ ಶ್ಲೋಕ ಹಾಗೂ ವಿವರಣೆ ಪ್ರಸಾರಗೊಂಡಿದೆ. ದಿನಾಂಕ 16 .7 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 64 ಹಾಗೂ 65 ರ ವಿವರಣೆಸಹಿತ ಆಲಿಸಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿ.

Shreevishnu Sahasranaama Pravachanamalike
close
  • 22

Vishnu Sahasranaama Pravachanamalike

ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ-ಸಂಚಿಕೆ 24

Aralumallige Parthasarathi July 15, 2020

ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ ತಮಗಾಗಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿದಿನಾಂಕ 15.7.2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ

Hani Hani Koodidre Halla
close
  • 13

Hani Hani Koodidre Halla

ಹನಿ ಹನಿ ಕುಡಿದರೆ ಹಳ್ಳ-ಸಂಚಿಕೆ 7

Vivek Kataraki July 15, 2020

ಹನಿ ಹನಿ ಕುಡಿದರೆ ಹಳ್ಳ ಗಾದೆ ಮಾತು ತಾವೆಲ್ಲಾ ಕೇಳಿರಬಹುದು ಈ ಮಾತಿನ ಹಾಗೆ ಈ ಕಾರ್ಯಕ್ರಮವು ಹಣ ನಿರ್ವಹಣೆ ಮಾಡುವ ಹಲವು ಮಾರ್ಗಗಳ ಕುರಿತು ಹಲವಾರು ಮಾಹಿತಿಗಳನ್ನು ತಮಗೆ ನೀಡಲಿದೆ. ದಿನಾಂಕ:15.7 .2020 ರ ಸಂಚಿಕೆ ತಮಗಾಗಿ.ಪ್ರಸ್ತುತಿ:ಶ್ರೀಯುತ ವಿವೇಕ್ ಕಾತರಕಿ.

Shreevishnu Sahasranaama Pravachanamalike
close
  • 25

Vishnu Sahasranaama Pravachanamalike

ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ-ಸಂಚಿಕೆ 23

Aralumallige Parthasarathi July 14, 2020

ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ ತಮಗಾಗಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿದಿನಾಂಕ 14.7.2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ

Katha Sagar
close
  • 25

Katha Sagar

ಕಥಾ ಸಾಗರ-“ವಾಸ್ತವ”

ವಿದ್ಯಾಸಾಗರ್ ದೀಕ್ಷಿತ್ July 14, 2020

ಭಿನ್ನ ವಿಭಿನ್ನ ಕಥೆಗಳ ವಾಚನ ಶ್ರೀಯುತ ವಿದ್ಯಾಸಾಗರ್ ದೀಕ್ಷಿತ್ ಇವರಿಂದ .ದಿನಾಂಕ 14 .7.2020 ರಂದು ಪ್ರಸಾರಗೊಂಡ ಸಂಚಿಕೆ 6.ಡಾ ಸಂಗಮನಾಥ ಲೋಕಾಪುರ್ ಇವರ ಗಾಂಧಿಭಾರತ ಕನಸು ಸಂಕಲನದಿಂದ ಆಯ್ದ ಕಥೆ “ವಾಸ್ತವ.”ಪ್ರಸ್ತುತಿ:ವಿದ್ಯಾಸಾಗರ್ ದೀಕ್ಷಿತ್.

Shreevishnu Sahasranaama Pravachanamalike
close
  • 18

Vishnu Sahasranaama Pravachanamalike

ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ-ಸಂಚಿಕೆ 22

Aralumallige Parthasarathi July 13, 2020

ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ ತಮಗಾಗಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿದಿನಾಂಕ 13.7.2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ

Shreevishnu Sahasranaama Pravachanamalike
close
  • 39

Vishnu Sahasranaama Pravachanamalike

ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ-ಸಂಚಿಕೆ 21

Aralumallige Parthasarathi July 12, 2020

ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ ತಮಗಾಗಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿದಿನಾಂಕ 12.7.2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ