ಭಾವಪುಷ್ಪ-ಸಂಚಿಕೆ-73
ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 5.6 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ಉಮಾ ಭಾತಖಂಡೆ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸವಿತಾ ಇನಾಮದಾರ,ಶ್ರೀಮತಿ ಶೋಭಾ ಪಿಡ್ಡಿ,ಶ್ರೀಮತಿ ಭಾಗ್ಯಶ್ರೀ ಜೋಶಿ , ಶ್ರೀಯುತ ಅಜಿತ್ ಕಾಶಿಕರ್, ಶ್ರೀಮತಿ ಸೀಮಾ ಕುಲಕರ್ಣಿ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.


